ಆತ್ಮವಿಶ್ವಾಸವಿದ್ದರೆ ಯಶಸ್ಸು ಸಾಧ್ಯ: ಪ್ರೊ.ಆನಂದ ದೇಶಪಾಂಡೆ

ಜಮಖಂಡಿ: ಸತತ ಪರಿಶ್ರಮವೇ ಯಶಸ್ಸಿನ ಮೂಲ. ಈ ಭೂಮಿಯ ಮೇಲೆ ಅಸಾಧ್ಯವಾದುದು ಯಾವುದು ಇಲ್ಲ. ನಿರಂತರ ಅಧ್ಯಯನ ಮತ್ತು ಆತ್ಮವಿಶ್ವಾಸವಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಬಾಗಲಕೋಟ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಆನಂದ ದೇಶಪಾಂಡೆ ಹೇಳಿದರು. ನಗರದ ಬಿಎಲ್‌ಡಿಇ ಸಂಸ್ಥೆಯ ವಾಣಿಜ್ಯ,…

ಅಂಬೇಡ್ಕರರ ತತ್ವ-ಚಿಂತನೆ ಅಳವಡಿಸಿಕೊಳ್ಳಿ: ಸಂಗಪ್ಪ ಹಲ್ಲಿ

ವರದಿ: ಶಿವಾನಂದ ನೇಗಿನಾಳ ಮಹಾಲಿಂಗಪುರ: ಸುಂದರ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರರ ಚಿಂತನೆ ಮತ್ತು ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ಹೇಳಿದರು. ಸ್ಥಳೀಯ ತಾಲೂಕು ಹೋರಾಟ ಸಮಿತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ…

*ಗಡದನ್ನವರ ಹೋರಾಟದ ಕಿಚ್ಚು ಸದಾ ಅಮರ: ಕೋಡಿಹಳ್ಳಿ ಚಂದ್ರಶೇಖರ

ವರದಿ: ಶಿವಾನಂದ ನೇಗಿನಾಳ ಮಹಾಲಿಂಗಪುರ: ರೈತರ ಬೆನ್ನಿಗೆ ಬಲವಾಗಿ ನಿಂತವರು ದಿ.ರಮೇಶ ಗಡದನ್ನವರ. ದೈಹಿಕವಾಗಿ ನಮ್ಮನು ಅಗಲಿದ್ದರೂ ಅವರ ಹೋರಾಟದ ಕಿಚ್ಚು ಸದಾ ಅಮರ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು. ಪಟ್ಟಣದ ಹೊರವಲಯದ ಬುದ್ನಿ…

ಕಲಾ ವಿಭಾಗದಲ್ಲಿ ರಾಜ್ಯಕ್ಕೆ 2ನೇ ಸ್ಥಾನ: ಮಹಮ್ಮದ್ ಗೆ ಸನ್ಮಾನ

ಜಮಖಂಡಿ: ಗುರುವಾರ ಬಿಡುಗಡೆಯಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ಕಲಾ ವಿಭಾಗದಲ್ಲಿ ರಾಜ್ಯಕ್ಕೆ 2 ನೇ ಸ್ಥಾನ ಪಡೆದ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಅಯಾನ್ ನದಾಫ್ ಅವರನ್ನು ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ಎಸ್.ಎಚ್.ಲಗಳಿ ಅವರು ಸಿಹಿ ಹಂಚಿ,…

ಗಣತಿಯಲ್ಲಿ ಎಲ್ಲರೂ ಪಾಲ್ಗೊಳ್ಳಿ: ತಹಸೀಲ್ದಾರ್

ಜಮಖಂಡಿ: ದೇಶದಾದ್ಯಂತ ಆರಂಭವಾಗಿರುವ ಸ್ವಯಂ ಗಣತಿಯಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು. ತಾಲೂಕು ಆಡಳಿತದಿಂದ ನಗರದ ಬಿಎಲ್ ಡಿಇ ಸಂಸ್ಥೆಯ ವಾಣಿಜ್ಯ, ಬಿಎಚ್ಎಸ್ ಕಲೆ ಹಾಗೂ ಟಿಜಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಭಾರತ ಜನಗಣತಿ 2026-27ರ…

ವಿಜೃಂಭಣೆಯಿಂದ ಜರುಗಿದ ಮಹಾಲಿಂಗಪುರ ಐದೇಶಿ

ವರದಿ: ಶಿವಾನಂದ ನೇಗಿನಾಳ ಮಹಾಲಿಂಗಪುರ: ಪುರದೊಡೆಯ ಶ್ರೀ ಗುರು ಮಹಾಲಿಂಗೇಶ್ವರರ ಕಂಬಿ ಮಲ್ಲಯ್ಯನ (ಶ್ರೀ ಮಲ್ಲಿಕಾರ್ಜುನ) ಐದೇಶಿ ಉತ್ಸವವು ಸ್ಥಳೀಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿತು. ಉತ್ತರ ಕರ್ನಾಟಕ ಭಾಗದಲ್ಲಿ 'ಐದೇಶಿ' ವಿಶಿಷ್ಠ ಆಚರಣೆಯಾಗಿದ್ದು, ಇಲ್ಲಿನ ಐದೇಶಿ…

ಮಹಾಲಿಂಗಪುರದಲ್ಲಿ ಐದೇಶಿ ಸಂಭ್ರಮ ಇಂದು

ಮಹಾಲಿಂಗಪುರ: ಪುರದೊಡೆಯ ಶ್ರೀ ಮಹಾಲಿಂಗೇಶ್ವರರ ಕಂಬಿ ಮಲ್ಲಯ್ಯ ಐದೇಶಿ ಉತ್ಸವ ಇಂದು (ಗುರುವಾರ) ಸಂಜೆ 6ರಿಂದ ಸ್ಥಳೀಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರುಗಲಿದೆ. ಗುರುವಾರದ ಐದೇಶಿ ಪೂರ್ವ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಕಂಬಿ ಮಲ್ಲಯ್ಯನನ್ನು ರವಿವಾರದಂದು ಭಕ್ತಿಗೀತೆಗಳು,…

ಸಮಯ ನೀಡದ ಸ್ಥಳೀಯ ಶಾಸಕರು: ಆರು ತಿಂಗಳಿಂದ ಉದ್ಘಾಟನೆಗೆ ಕಾಯುತ್ತಿರುವ 22 ಇಂದಿರಾ ಕ್ಯಾಂಟೀನ್!

ಬೆಂಗಳೂರು: ರಾಜ್ಯದ ವಿವಿಧೆಡೆ ಹೊಸದಾಗಿ ನಿರ್ಮಾಣಗೊಂಡಿರುವ 22 ಇಂದಿರಾ ಕ್ಯಾಂಟೀನ್​ಗಳಿಗೆ ಕಳೆದ ಆರು ತಿಂಗಳಿಂದ ಉದ್ಘಾಟನೆಗೆ ಮುಹೂರ್ತ ಕೂಡಿಬಂದಿಲ್ಲ. ಕ್ಯಾಂಟೀನ್ ನಿರ್ಮಾಣದ ಕಾರ್ಯ ಪೂರ್ಣಗೊಂಡರೂ ಸ್ಥಳೀಯ ಶಾಸಕರು ಉದ್ಘಾಟಿಸಿಲ್ಲ ಎಂಬುದನ್ನು ರಾಜ್ಯ ಸರ್ಕಾರ ಹೇಳಿದೆ. ವಿಧಾನ ಪರಿಷತ್​ನಲ್ಲಿ…

ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್​ ಯೋಜನೆ ವಿರೋಧಿಸಿ ಅಹೋರಾತ್ರಿ ಧರಣಿ

ಶಿವಮೊಗ್ಗ: ಪಶ್ಚಿಮಘಟ್ಟದಲ್ಲಿ ಕರ್ನಾಟಕ ವಿದ್ಯುತ್ ನಿಗಮ ಪ್ರಾರಂಭಿಸಲು ಪ್ರಯತ್ನಿಸುತ್ತಿರುವ ಶರಾವತಿ ಪಂಪ್ಡ್ ಸ್ಟೋರೇಜ್​​ ಯೋಜನೆ ವಿರೋಧಿಸಿ ಶಿವಮೊಗ್ಗದಲ್ಲಿಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಗಿದೆ. ನಗರದ ಶಿವಮೂರ್ತಿ ವೃತ್ತದಲ್ಲಿ ಪರಿಸರಕ್ಕಾಗಿ ನಾವು ಸಂಘಟನೆ ಹಾಗೂ…

ಬೆಳಗಾವಿಯಲ್ಲಿ ಮಹಾಮಳೆಗೆ ಬೆಚ್ಚಿಬಿದ್ದ ಜನ; ಡಿಸಿ ಕಚೇರಿಗೆ ನುಗ್ಗಿದ ನೀರು, ನದಿಯಂತಾದ ರಸ್ತೆಗಳು!

ಬೆಳಗಾವಿ: ಬೆಳಗಾವಿ ನಗರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ಸಂಜೆ ಒಂದು ಗಂಟೆಗೂ ಅಧಿಕ ಕಾಲ ಸುರಿದ ಧಾರಾಕಾರ ಮಳೆಯಿಂದ ಜನರು ಪರದಾಡಿದರು. ಸಿಡಿಲು ಮತ್ತು ಗುಡುಗಿನ ಅಬ್ಬರ ಜೋರಾಗಿತ್ತು. ಮೂರು ದಿನಗಳ ಹಿಂದೆ ಆಲಿಕಲ್ಲು ಸಹಿತ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದ ಬಳಿಕ ಇಂದು…
7tv Karnataka
पत्रकार बंधु भारत के किसी भी क्षेत्र से जुड़ने के लिए सम्पर्क करें