ಹಜ್ ಯಾತ್ರಿಕರಿಗೆ ಮತ್ತೆ ಪ್ರತ್ಯೇಕ ಟರ್ಮಿನಲ್ ಆರಂಭಿಸುವ ನಿರೀಕ್ಷೆಯಿದೆ: ಹಜ್ ಸಚಿವ ರಹೀಂ ಖಾನ್
ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಹಜ್ ಯಾತ್ರಿಕರಿಗೆ ಮತ್ತೆ ಪ್ರತ್ಯೇಕ ಟರ್ಮಿನಲ್ ಆರಂಭಿಸುವ ನಿರೀಕ್ಷೆಯಿದೆ ಎಂದು ಹಜ್ ಸಚಿವ ರಹೀಂ ಖಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಿಂದ ಹೊರಡುವ ಹಜ್ ಯಾತ್ರಿಕರಿಗೆ ಬಿಐಎಲ್ನಿಂದ ಪ್ರತಿ…