Browsing Category

ಸಿನಿಮಾ

ಕಲಾ ವಿಭಾಗದಲ್ಲಿ ರಾಜ್ಯಕ್ಕೆ 2ನೇ ಸ್ಥಾನ: ಮಹಮ್ಮದ್ ಗೆ ಸನ್ಮಾನ

ಜಮಖಂಡಿ: ಗುರುವಾರ ಬಿಡುಗಡೆಯಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ಕಲಾ ವಿಭಾಗದಲ್ಲಿ ರಾಜ್ಯಕ್ಕೆ 2 ನೇ ಸ್ಥಾನ ಪಡೆದ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಅಯಾನ್ ನದಾಫ್ ಅವರನ್ನು ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ಎಸ್.ಎಚ್.ಲಗಳಿ ಅವರು ಸಿಹಿ ಹಂಚಿ,…

ಸಮಯ ನೀಡದ ಸ್ಥಳೀಯ ಶಾಸಕರು: ಆರು ತಿಂಗಳಿಂದ ಉದ್ಘಾಟನೆಗೆ ಕಾಯುತ್ತಿರುವ 22 ಇಂದಿರಾ ಕ್ಯಾಂಟೀನ್!

ಬೆಂಗಳೂರು: ರಾಜ್ಯದ ವಿವಿಧೆಡೆ ಹೊಸದಾಗಿ ನಿರ್ಮಾಣಗೊಂಡಿರುವ 22 ಇಂದಿರಾ ಕ್ಯಾಂಟೀನ್​ಗಳಿಗೆ ಕಳೆದ ಆರು ತಿಂಗಳಿಂದ ಉದ್ಘಾಟನೆಗೆ ಮುಹೂರ್ತ ಕೂಡಿಬಂದಿಲ್ಲ. ಕ್ಯಾಂಟೀನ್ ನಿರ್ಮಾಣದ ಕಾರ್ಯ ಪೂರ್ಣಗೊಂಡರೂ ಸ್ಥಳೀಯ ಶಾಸಕರು ಉದ್ಘಾಟಿಸಿಲ್ಲ ಎಂಬುದನ್ನು ರಾಜ್ಯ ಸರ್ಕಾರ ಹೇಳಿದೆ. ವಿಧಾನ ಪರಿಷತ್​ನಲ್ಲಿ…

ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್​ ಯೋಜನೆ ವಿರೋಧಿಸಿ ಅಹೋರಾತ್ರಿ ಧರಣಿ

ಶಿವಮೊಗ್ಗ: ಪಶ್ಚಿಮಘಟ್ಟದಲ್ಲಿ ಕರ್ನಾಟಕ ವಿದ್ಯುತ್ ನಿಗಮ ಪ್ರಾರಂಭಿಸಲು ಪ್ರಯತ್ನಿಸುತ್ತಿರುವ ಶರಾವತಿ ಪಂಪ್ಡ್ ಸ್ಟೋರೇಜ್​​ ಯೋಜನೆ ವಿರೋಧಿಸಿ ಶಿವಮೊಗ್ಗದಲ್ಲಿಂದು ಅಹೋರಾತ್ರಿ ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಗಿದೆ. ನಗರದ ಶಿವಮೂರ್ತಿ ವೃತ್ತದಲ್ಲಿ ಪರಿಸರಕ್ಕಾಗಿ ನಾವು ಸಂಘಟನೆ ಹಾಗೂ…

ಬೆಳಗಾವಿಯಲ್ಲಿ ಮಹಾಮಳೆಗೆ ಬೆಚ್ಚಿಬಿದ್ದ ಜನ; ಡಿಸಿ ಕಚೇರಿಗೆ ನುಗ್ಗಿದ ನೀರು, ನದಿಯಂತಾದ ರಸ್ತೆಗಳು!

ಬೆಳಗಾವಿ: ಬೆಳಗಾವಿ ನಗರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ಸಂಜೆ ಒಂದು ಗಂಟೆಗೂ ಅಧಿಕ ಕಾಲ ಸುರಿದ ಧಾರಾಕಾರ ಮಳೆಯಿಂದ ಜನರು ಪರದಾಡಿದರು. ಸಿಡಿಲು ಮತ್ತು ಗುಡುಗಿನ ಅಬ್ಬರ ಜೋರಾಗಿತ್ತು. ಮೂರು ದಿನಗಳ ಹಿಂದೆ ಆಲಿಕಲ್ಲು ಸಹಿತ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದ ಬಳಿಕ ಇಂದು…

ಹಜ್ ಯಾತ್ರಿಕರಿಗೆ ಮತ್ತೆ ಪ್ರತ್ಯೇಕ ಟರ್ಮಿನಲ್ ಆರಂಭಿಸುವ ನಿರೀಕ್ಷೆಯಿದೆ: ಹಜ್ ಸಚಿವ ರಹೀಂ ಖಾನ್

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಹೊರಡುವ ಹಜ್ ಯಾತ್ರಿಕರಿಗೆ ಮತ್ತೆ ಪ್ರತ್ಯೇಕ ಟರ್ಮಿನಲ್ ಆರಂಭಿಸುವ ನಿರೀಕ್ಷೆಯಿದೆ ಎಂದು ಹಜ್ ಸಚಿವ ರಹೀಂ ಖಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಿಂದ ಹೊರಡುವ ಹಜ್ ಯಾತ್ರಿಕರಿಗೆ ಬಿಐಎಲ್​ನಿಂದ ಪ್ರತಿ…

ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು ಪ್ರಕರಣ; ಬೆಂಗಳೂರಿನಲ್ಲಿ ದೂರು ದಾಖಲಿಸಿದ ಎನ್‌ಸಿಪಿ ಎಸ್​ಪಿ ಶಾಸಕ ರೋಹಿತ್…

ಬೆಂಗಳೂರು: ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿಮಾನ ದುರಂತದ ಹಿಂದೆ ದೊಡ್ಡ ಮಟ್ಟದ ಕ್ರಿಮಿನಲ್ ಪಿತೂರಿ ನಡೆದಿದೆ ಎಂಬ ಆರೋಪದಡಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.…
7tv Karnataka
पत्रकार बंधु भारत के किसी भी क्षेत्र से जुड़ने के लिए सम्पर्क करें