ಗಣತಿಯಲ್ಲಿ ಎಲ್ಲರೂ ಪಾಲ್ಗೊಳ್ಳಿ: ತಹಸೀಲ್ದಾರ್
ಜಮಖಂಡಿ: ದೇಶದಾದ್ಯಂತ ಆರಂಭವಾಗಿರುವ ಸ್ವಯಂ ಗಣತಿಯಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ತಾಲೂಕು ಆಡಳಿತದಿಂದ ನಗರದ ಬಿಎಲ್ ಡಿಇ ಸಂಸ್ಥೆಯ ವಾಣಿಜ್ಯ, ಬಿಎಚ್ಎಸ್ ಕಲೆ ಹಾಗೂ ಟಿಜಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಭಾರತ ಜನಗಣತಿ 2026-27ರ…