ಆತ್ಮವಿಶ್ವಾಸವಿದ್ದರೆ ಯಶಸ್ಸು ಸಾಧ್ಯ: ಪ್ರೊ.ಆನಂದ ದೇಶಪಾಂಡೆ
ಜಮಖಂಡಿ: ಸತತ ಪರಿಶ್ರಮವೇ ಯಶಸ್ಸಿನ ಮೂಲ. ಈ ಭೂಮಿಯ ಮೇಲೆ ಅಸಾಧ್ಯವಾದುದು ಯಾವುದು ಇಲ್ಲ. ನಿರಂತರ ಅಧ್ಯಯನ ಮತ್ತು ಆತ್ಮವಿಶ್ವಾಸವಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಬಾಗಲಕೋಟ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಆನಂದ ದೇಶಪಾಂಡೆ ಹೇಳಿದರು.
ನಗರದ ಬಿಎಲ್‌ಡಿಇ ಸಂಸ್ಥೆಯ ವಾಣಿಜ್ಯ,…