ಸಮಯ ನೀಡದ ಸ್ಥಳೀಯ ಶಾಸಕರು: ಆರು ತಿಂಗಳಿಂದ ಉದ್ಘಾಟನೆಗೆ ಕಾಯುತ್ತಿರುವ 22 ಇಂದಿರಾ ಕ್ಯಾಂಟೀನ್!
ಬೆಂಗಳೂರು: ರಾಜ್ಯದ ವಿವಿಧೆಡೆ ಹೊಸದಾಗಿ ನಿರ್ಮಾಣಗೊಂಡಿರುವ 22 ಇಂದಿರಾ ಕ್ಯಾಂಟೀನ್ಗಳಿಗೆ ಕಳೆದ ಆರು ತಿಂಗಳಿಂದ ಉದ್ಘಾಟನೆಗೆ ಮುಹೂರ್ತ ಕೂಡಿಬಂದಿಲ್ಲ. ಕ್ಯಾಂಟೀನ್ ನಿರ್ಮಾಣದ ಕಾರ್ಯ ಪೂರ್ಣಗೊಂಡರೂ ಸ್ಥಳೀಯ ಶಾಸಕರು ಉದ್ಘಾಟಿಸಿಲ್ಲ ಎಂಬುದನ್ನು ರಾಜ್ಯ ಸರ್ಕಾರ ಹೇಳಿದೆ.
ವಿಧಾನ ಪರಿಷತ್ನಲ್ಲಿ…